DAKSHINA KANNADA11 months ago
ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠೆಯ ದಿನ ನೌಕರರಿಗೆ ರಜೆ ನೀಡಲಿ- ವಿಹೆಚ್ಪಿ ಮನವಿ
ಮಂಗಳೂರು: ಅಯೋಧ್ಯೆಯಲ್ಲಿ ಜ.22ರಂದು ರಾಮಲಲ್ಲಾನ ಪ್ರಾಣಪ್ರತಿಷ್ಠೆ ಹಿನ್ನೆಲೆ ರಜೆ ನೀಡುವಂತೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲು ಅವಕಾಶ ಕಲ್ಪಿಸಲು ರಜೆ...