DAKSHINA KANNADA2 years ago
KMFನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ: ಮಹಿಳೆ ಸಹಿತ ಮೂವರು ಆರೋಪಿಗಳು ಅರೆಸ್ಟ್
ಮಂಗಳೂರು : ಕೆಎಂಎಫ್ ಡೈರಿಯಲ್ಲಿ ಉದ್ಯೋಗ ದೊರಕಿಸಿ ಕೊಡುವುದಾಗಿ ನಂಬಿಸಿ 138ಕ್ಕೂ ಅಧಿಕ ಮಂದಿಯಿಂದ 2.50 ಕೋ.ರೂ.ಗೂ ಅಧಿಕ ಹಣ ಪಡೆದು ವಂಚಿಸಿದ ಆರೋಪದಲ್ಲಿ ಮಹಿಳೆ ಸಹಿತ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪುತ್ತೂರು ತಾಲೂಕಿನ ಬಳ್ನಾಡು...