ಕಲಬುರ್ಗಿ: ಬೈಕ್ನಲ್ಲಿ ಲಿಫ್ಟ್ ನೀಡುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಪ್ರಕರಣ ಕಲಬುರ್ಗಿಯ ಸೇಡಂ ತಾಲ್ಲೂಕಿನ ಕುರಕುಂಟಾ ಕ್ರಾಸ್ ಬಳಿ ಸಂಭವಿಸಿದೆ, ಸಂತ್ರಸ್ತ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ ಆನ್ಲೈನ್ ಮೂಲಕ ನೀಡಿದ...
ಚಿಕ್ಕಬಳ್ಳಾಪುರ: ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಮಹಿಳೆಯೊಬ್ಬರು ಆಯುಧದ ಮೂಲಕ ಆರೋಪಿಯ ತಲೆ ಒಡೆದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೊಬ್ಬ ಕಾಮುಕ ಒಂಟಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ ಅದೃಷ್ಟವಶಾತ್ ಮಹಿಳೆ...
ಮೈಸೂರು: ಇಲ್ಲಿ ನಡೆದ ಅತ್ಯಾಚಾರ ಪ್ರಕರಣ ನಡೆದ 85 ಗಂಟೆಗಳಲ್ಲಿಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರಲ್ಲಿ ಓರ್ವ ಬಾಲಾಪರಾಧಿ ಆಗಿದ್ದಾನೆ ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ. ಯಾವುದೇ ಪ್ರಕರಣದಲ್ಲಿ ಆರೋಪಿಗಳು...
ಮೈಸೂರು: ಮೈಸೂರನ್ನು ಬೆಚ್ಚಿಬೀಳಿಸಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಮೈಸೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೊರ ರಾಜ್ಯದಲ್ಲಿ ತಲೆ ಮರೆಸಿಕೊಂಡಿದ್ದ ಐವರು ಆರೋಪಿಗಳನ್ನು ಇಂದು ಬೆಳಗ್ಗೆ ಮೈಸೂರು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದು ಸತತ 85...
ರಾಯಪುರ: ವಿವಾಹವಾದ ಬಳಿಕ ಪತ್ನಿಯ ಮೇಲೆ ಪತಿ ನಡೆಸುವ ಬಲತ್ಕಾರ ಅಥವಾ ಆಕೆಯ ಇಚ್ಛೆಗೆ ವಿರುದ್ಧವಾಗಿ ನಡೆಸುವ ಲೈಂಗಿಕ ಕ್ರಿಯೆಯು ಅತ್ಯಾಚಾರವಲ್ಲ ಎಂದು ಚತ್ತೀಸಗಢ ಹೈಕೋರ್ಟ್ ಹೇಳಿದೆ. ವ್ಯಕ್ತಿಯೊಬ್ಬರ ಮೇಲೆ ದಾಖಲಾಗಿದ್ದ ವೈವಾಹಿಕ ಅತ್ಯಾಚಾರ ಪ್ರಕರಣವನ್ನು...
ಇಟಾ: ಮೂರು ತಿಂಗಳ ನವಜಾತ ಶಿಶುವಿನ ಮೇಲೆ 17 ವರ್ಷದ ಕಾಮುಕನೋರ್ವ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಮಗುವಿನ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ....
ಸೋನಿಪತ್: ತಾಯಿ ಎದುರಲ್ಲೇ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕ್ರೂರವಾಗಿ ಹಿಂಸಿಸಿ ಅತ್ಯಾಚಾರ ನಡೆಸಿ, ವಿಷವುಣಿಸಿ ಪರಾರಿಯಾದ ಹೃದಯವಿದ್ರಾವಕ ಘಟನೆ ಹರಿಯಾಣದ ಸೋನಿಪತ್ನಲ್ಲಿ ನಡೆದಿದೆ. ಮನೆಯ ಒಂದು ರೂಮಿನಲ್ಲಿ ತಾಯಿ ಮಲಗಿದ್ದರು, ಮತ್ತೊಂದು ರೂಮಿನಲ್ಲಿನ ಆಕೆಯ ಇಬ್ಬರು...
ಸುರಪುರ: ದೇವಸ್ಥಾನಕ್ಕೆ ತೆರಳಿ ಮರಳಿ ಮನೆಯತ್ತ ಹೋಗುತ್ತಿದ್ದ ಮಹಿಳೆಯನ್ನು ಹೊತ್ತೊಯ್ದ ಇಬ್ಬರು ಅಪರಿಚಿತರು ಅತ್ಯಾಚಾರ ಎಸಗಿರುವ ದಾರುಣ ಘಟನೆ ಶಹಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 8ರ ಮಧ್ಯರಾತ್ರಿಯಿಂದ 9ರ ಬೆಳಗಿನ ಜಾವದ ಅವಧಿಯಲ್ಲಿ...
ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೋರ್ವಳನ್ನು ಆಕೆಯ ಚಿಕ್ಕಪ್ಪನೇ ಅತ್ಯಾಚಾರವೆಸಗಿದ ಘಟನೆ ಸೋಮವಾರದಂದು ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತೆಂಕಮಿಜಾರು ಗ್ರಾಪಂ ಪರಿಸರದ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಆಕೆ ತನ್ನ ಸ್ನೇಹಿತೆಯೊಂದಿಗೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಗುಡ್ಡ ಪ್ರದೇಶದಲ್ಲಿ...
ಕಡಬ: ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಶಿಕ್ಷಕರೊಬ್ಬರು ಅತ್ಯಾಚಾರವೆಸಗಿ, ವಿದ್ಯಾರ್ಥಿನಿಯ ನಗ್ನ ಫೊಟೋಗಳನ್ನು ತೆಗೆದು ಬ್ಲ್ಯಾಕ್ಮೇಲ್ ನಡೆಸುತ್ತಿದ್ದ ಶಿಕ್ಷಕ ಹಾಗೂ ಪತ್ನಿಯನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಫೊಕ್ಸೋ...