ಮಂಗಳೂರು/ಬೆಂಗಳೂರು: ಭಾರತದ ಪ್ರಸಿದ್ದ ಉದ್ಯಮಿ, ಅಮೂಲ್ಯ ರತ್ನ, ಅಜಾತಶತ್ರು ದಿವಂಗತ ರತನ್ ಟಾಟಾ ಅವರಿಗೆ ವಿಶೇಷ ನಮನ ಸಲ್ಲಿಸುವ ಸಲುವಾಗಿ ಕಣ್ಮನ ಸೆಳೆಯುವಂತಹ ರಂಗೋಲಿ ಬಿಡಿಸಿರುವ ಘಟನೆ ನಾಡಪ್ರಭು ಕೆಂಪೇಗೌಡ ಮೆಟ್ರೋ ಸ್ಟೇಷನ್ ಮೆಜೆಸ್ಟಿಕ್ನಲ್ಲಿ ನಡೆದಿದೆ....
ಮುಂಬೈ: ಟಾಟಾ ಗ್ರೂಪ್ ಗೆ ಹೊಸ ವಾರಸುದಾರರ ಆಯ್ಕೆಯಾಗಿದೆ. ಟಾಟಾ ಟ್ರಸ್ಟ್ ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು ಶುಕ್ರವಾರ ಟಾಟಾ ಟ್ರಸ್ಟ್ ಗಳ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ ಒಮ್ಮತದಿಂದ...
ಮುಂಬೈ : ಖ್ಯಾತ ಉದ್ಯಮಿ, ಸರಳ ವ್ಯಕ್ತಿತ್ವದ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಮುಂಬೈನ ವರ್ಲಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಗುರುವಾರ(ಅ.10) ನೆರವೇರಿಸಲಾಯಿತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷದ ರತನ್ ಟಾಟಾ ಅವರು...
ಮುಂಬೈ: ಖ್ಯಾತ ಉದ್ಯಮಿ ರತನ್ ಟಾಟಾ (86) ಬುಧವಾರ ಮಧ್ಯರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ದೇಶದ ಅಪಾರ ಅಭಿಮಾನಿಗಳನ್ನು ಅಗ*ಲಿದ್ದಾರೆ. ರತನ್ ಟಾಟಾ ಅವರು 28 ಡಿಸೆಂಬರ್ 1937 ರಂದು ಸೂರತ್ ನಲ್ಲಿ ಜನಿಸಿದರು....
ಮುಂಬೈ: ಹಿರಿಯ ಕೈಗಾರಿಕೋದ್ಯಮಿ ಹಾಗೂ ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರಾಗಿದೆ, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದು ಅವರ ಅಭಿಮಾನಿಗಳಲ್ಲಿ ಆತಂಕ ಹುಟ್ಟಿಸಿತ್ತು. ಈ ಬಗ್ಗೆ ಸ್ವತಃ ರತನ್ ಟಾಟಾ...