ಮಂಗಳೂರು: ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ” ವೈಕುಂಠ ಏಕಾದಶಿ ” ಪ್ರಯುಕ್ತ ಶ್ರೀದೇವಳದಲ್ಲಿ ವಿಶೇಷ ದೀಪಾಲಂಕಾರ ಹಾಗೂ ಪುಷ್ಪಾಲಂಕಾರ ಮಾಡಲಾಯಿತು. ವೈಕುಂಠ ಏಕಾದಶಿ ಪ್ರಯುಕ್ತ ಇಂದು ಶ್ರೀದೇವಳವು ದಿನಪೂರ್ತಿ ತೆರೆದಿದ್ದು ಭಜಕರು ದಿನವಿಡೀ...
ಮಂಗಳೂರು: ನಗರದ ರಥಬೀದಿಯಲ್ಲಿ 100ನೇ ವರ್ಷಾಚರಣೆ ಸಂಭ್ರಮ ಆಚರಿಸುತ್ತಿರುವ ಮಂಗಳೂರು ಶ್ರೀ ಶಾರದಾ ಮಹೋತ್ಸವ ಸಮಿತಿಯ ವತಿಯಿಂದ ಸಹಸ್ರ ಚಂಡಿಕಾ ಮಹಾಯಾಗವನ್ನು ಆಯೋಜಿಸಲಾಗಿದೆ. ಇದರ ಅಂಗವಾಗಿ ಸಾಮೂಹಿಕ ಕುಂಕುಮಾರ್ಚನೆ ಕೂಡಾ ನೆರವೇರಿಸುತ್ತಿದ್ದು ನೂರಾರು ಮಾತೃವರ್ಗ ಶ್ರದ್ದಾ...
ಮಂಗಳೂರು: ದಸರಾ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಬದಲಿ ರಸ್ತೆ...
ಮಂಗಳೂರು: ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ವತಿಯಿಂದ ಕ್ಷೇತ್ರದ ಪಟ್ಟೆ ಲಿಂಗಪ್ಪಚಾರ್ಯ ಕಲ್ಯಾಣ ಮಂಟಪದಲ್ಲಿ ಇಂದು ಬೆಳಗ್ಗೆ 9.30ಕ್ಕೆ ಪ್ರಾರಂಭಗೊಂಡು 11 ಗಂಟೆಯವರೆಗೆ ಶ್ರೀ ವರಮಹಾಲಕ್ಷ್ಮಿ ಪೂಜೆ ವಿಧಿವಿಧಾನಗಳು ಜರುಗಿತು. ಮಧ್ಯಾಹ್ನ ಸಂತರ್ಪಣೆ,...
ಮಂಗಳೂರು: ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಶ್ರೀ ವೀರ ವೆಂಕಟೇಶ ದೇವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ಇಂದು ಪ್ರಾರಂಭಗೊಂಡಿದ್ದು ಶನಿವಾರ ಶ್ರೀದೇವರಿಗೆ ಪಂಚಾಮೃತ, ಶತಕಲಶಾಭಿಷೇಕ , ಗಂಗಾಭಿಷೇಕ ನೆರವೇರಿತು....
ಮಂಗಳೂರು: ರಥಬೀದಿಯ ಕುಡ್ತೇರಿ ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ 1922ರಲ್ಲಿ ಸ್ಥಾಪನೆಗೊಂಡಿರುವ ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘಕ್ಕೆ ಈ ವರ್ಷ ಶತಮಾನೋತ್ಸವದ ಸಂಭ್ರಮ. ವಾಗೀಶ್ವರಿ ಶತಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ...
ಪುತ್ತೂರು: ಸುದೀರ್ಘ ಮೂವತ್ತೈದು ವರ್ಷಗಳ ಕಾಲ ನಾನಾ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಪುತ್ತೂರಿನ ಹಿರಿಯ ಪತ್ರಕರ್ತ 60 ವರ್ಷದ ಬಿ.ಟಿ. ರಂಜನ್ ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂರು ದಿನಗಳಿಂದ ಜ್ವರ ಹಾಗೂ...