ನವದೆಹಲಿ: ಉಚಿತ ಪಡಿತರ ಯೋಜನೆಯಲ್ಲಿ ಬದಲಾವಣೆ ತರುತ್ತಿರುವ ಮೋದಿ ಸರ್ಕಾರ ಇದೀಗ ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ 9 ಹೊಸ ಅಗತ್ಯ ವಸ್ತುಗಳನ್ನು ನೀಡಲು ನಿರ್ಧರಿಸಿದೆ. ಇದರಿಂದ ಪೌಷ್ಟಿಕತೆ ಮತ್ತು ಆರೋಗ್ಯವನ್ನು ಸುಧಾರಿಸಬಹುದು. ಈ ಮಹತ್ವದ...
ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿದ್ದಿದ್ದರೇ, ಅವುಗಳನ್ನು ಕೂಡಲೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದು ವೇಳೆ ವಾಪಸ್ ನೀಡದೆ ಇದ್ದರೆ...
ಬೆಂಗಳೂರು: ರಾಜ್ಯದಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬಿಪಿಎಲ್ ಕಾರ್ಡ್ ಬಳಕೆ ಮಾಡುವರರು ಹೆಚ್ಚಾಗಿದ್ದು, ಅಂತಹವರ ವಿರುದ್ಧ ಕ್ರಮಕ್ಕೆ ಇದೀಗ ಆಹಾರ ಇಲಾಖೆ ಮುಂದಾಗಿದೆ. ಬಡತನ ರೇಖೆ ಮೇಲಿರುವರು ಸಹ ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿರುವುದು ಪತ್ತೆಯಾಗಿದ್ದು,...
ಪಡಿತರ ಚೀಟಿ ತಿದ್ದುಪಡಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೆ. 12 ರಿಂದ 14ರವರೆಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಗ್ರಾಹಕ ಸೇವಾ ಕೇಂದ್ರಗಳಲ್ಲಿ ಅವಕಾಶನೀಡಿ ಪ್ರಕಟಣೆ ನೀಡಿದ್ದು, ಆದರೆ...
ಬಂಟ್ವಾಳ ತಾಲೂಕಿನ ಪಡಿತರ ಚೀಟಿದಾರರಿಗೆ ವಿತರಿಸಲು ಭಾರತೀಯ ಆಹಾರ ನಿಗಮದಿಂದ ಪೂರೈಕೆಯಾದ ಸುಮಾರು 40 ಲೋಡ್ ಅಂದರೆ ಅಂದಾಜು ಒಂದುವರೆ ಕೋಟಿ ರೂಪಾಯಿ ಮೌಲ್ಯದ ಅಕ್ಕಿಯ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಭಾರೀ ಅವ್ಯವಹಾರದ ಶಂಕೆ...
ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ಬಡ ಕುಟುಂಬದ ಕೆಂಚ (80) ಹಾಗೂ ಕಮಲ (63) ಎಂಬ ವಯೋವೃದ್ಧ ದಂಪತಿಗಳು ಸೌಲಭ್ಯ ವಂಚಿತರಾಗಿ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಸುಳ್ಯ: ಸುಳ್ಯ ತಾಲೂಕಿನ ಉಬರಡ್ಕ...
ಬೆಂಗಳೂರು: ಹತ್ತು ಎಕ್ರೆ ಭೂಮಿ, ಕಾರು ಇದ್ದರೂ ನಕಲಿ ದಾಖಲೆ ಕೊಟ್ಟು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ವ್ಯಕ್ತಿಯೋರ್ವ ಜೈಲುಪಾಲಾದ ಘಟನೆ ರಾಣೆಬೆನ್ನೂರು ತಾಲೂಕಿನಲ್ಲಿ ನಡೆದಿದೆ. ರಾಣೆಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದ ಈ ವ್ಯಕ್ತಿಯ ವಿರುದ್ಧ...
ಮಂಗಳೂರು: ರಾಜ್ಯ ಸರಕಾರ ಆಹಾರ ಇಲಾಖೆ ಪಡಿತರ ಚೀಟಿದಾರರ ಇ- ಕೆವೈಸಿ ಮಾಡಿಸಿ ಕೊಳ್ಳಲು ನೀಡಿದ ಗಡುವು ಇಂದಿಗೆ ಕೊನೆಗೊಂಡಿದೆ. ಇಂದು ಚೌತಿ ಹಿನ್ನೆಲೆಯಲ್ಲಿ ಸಾರ್ವಜನಿಕ ರಜೆ ಇರುವುದರಿಂದ ನಾಳೆಗೆ (ಸೆ. 11 ಕ್ಕೆ) ಮುಂದೂಡಲಾಗಿದೆ...
ಬೆಂಗಳೂರು: ನವೆಂಬರ್ ತಿಂಗಳಿನಿಂದ ಕರಾವಳಿಗರ ಬಹು ದಿನಗಳ ಬೇಡಿಕೆಯಾಗಿದ್ದ ಕೆಂಪು ಕುಚ್ಚಲಕ್ಕಿ ಪೂರೈಸುವ ನಿರ್ಣಯವನ್ನು ಸರ್ಕಾರ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಈ...