DAKSHINA KANNADA1 year ago
ಮಂಗಳೂರಿನಲ್ಲಿ ನೀರು ರೇಷನಿಂಗ್ ತತ್ಕ್ಷಣ ಜಾರಿ
ಮಂಗಳೂರಿಗೆ ನೀರುಣಿಸುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಪ್ರಮಾಣ ಗಣನೀಯ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ರೇಷನಿಂಗ್ ನಿಯಮ ತತ್ಕ್ಷಣದಿಂದಲೇ ಜಾರಿಗೆ ದ.ಕ. ಜಿಲ್ಲಾಡಳಿತ ಚಿಂತನೆ ನಡೆಸಿದೆ. ಮಂಗಳೂರು: ಮಂಗಳೂರಿಗೆ ನೀರುಣಿಸುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಪ್ರಮಾಣ...