LATEST NEWS2 days ago
ಎಷ್ಟು ದಿನ ಅಂತಾ ಈ ತಾರತಮ್ಯ ಸಹಿಸೋಕೆ ಸಾಧ್ಯ; ಸ್ಪೋಟಕ ಹೇಳಿಕೆ ನೀಡಿದ ಅಶ್ವಿನ್ ತಂದೆ !
ಮಂಗಳೂರು/ಮುಂಬೈ: ರವಿಚಂದ್ರನ್ ಅಶ್ವಿನ್ ಅವರ ಅನಿರೀಕ್ಷಿತ ಅಂತರಾಷ್ಟ್ರೀಯ ಕ್ರಿಕೆಟ್ ನಿವೃತ್ತಿ ಅಘಾತ ಉಂಟುಮಾಡಿದೆ. ಅವರ ತಂದೆ ರವಿಚಂದ್ರನ್, ತಮ್ಮ ಮಗನನ್ನು ತಂಡದಲ್ಲಿ ನಿರಂತರವಾಗಿ ಅವಮಾನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 3ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ...