ಬೆಂಗಳೂರು : ವಿಧಾನಸೌಧ ಆವರಣದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪ ವಿಧಾನ ಪರಿಷತ್ ಕಲಾಪದಲ್ಲೂ ಭಾರೀ ಕೋಲಾಹಲ ಹುಟ್ಟು ಹಾಕಿತು. ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ವಿಷಯ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದರು. ಪಾಕಿಸ್ತಾನ...
ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮೇ 10ರಂದು ಚುನಾವಣೆ ನಡೆಯಲಿದ್ದು ಚುನಾವಣೆಯ ಮತ ಎಣಿಕೆ ಮೇ 13ರಂದು ಸುರತ್ಕಲ್ನಲ್ಲಿರುವ ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ. ಮಂಗಳೂರು: ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮೇ 10ರಂದು ಚುನಾವಣೆ...
ಸುಳ್ಯ: ನಗರ ಪಂಚಾಯತ್ ಕಚೇರಿ ಆವರಣದಲ್ಲಿಯೇ ತುಂಬಿಡಲಾಗಿರುವ ಕಸದ ರಾಶಿಯನ್ನು ನೋಡಿ ದ.ಕ.ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಅವರು ಕೋಪಗೊಂಡು ನಗರ ಪಂಚಾಯತ್ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ನಗರ ಪಂಚಾಯತ್ಗೆ ಮಂಗಳವಾರ ಭೇಟಿ...
ಮಂಗಳೂರು: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಭಾಗದಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಹಾಗೂ ತಾತ್ಕಾಲಿಕವಾಗಿ ರಸ್ತೆಯ ಹೊಂಡಗಳನ್ನು ಜನವರಿ 15 ರೊಳಗೆ ಮುಚ್ಚಿ ಸಂಚಾರ ಯೋಗ್ಯ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ನೀಡಲಾಗಿದ್ದ...
ನವದೆಹಲಿ: ಇನ್ಫೋಸಿಸ್ ಕಂಪೆನಿಯಲ್ಲಿ ಅಧ್ಯಕ್ಷ ಸ್ಥಾನವನ್ನು ನಿರ್ವಹಿಸುತ್ತಿದ್ದ ಎಸ್.ರವಿ ಕುಮಾರ್ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಇವರ ರಾಜೀನಾಮೆ ಅಕ್ಟೋಬರ್ 11ರಿಂದಲೇ ಅನ್ವಯವಾಗಿದೆ. ಇವರು ಅಧ್ಯಕ್ಷರಾಗಿ ತೆಗೆದುಕೊಂಡ ಜವಾಬ್ದಾರಿ, ಇವರ ಕರ್ತವ್ಯ ನಿಷ್ಠೆ ಎಲ್ಲವನ್ನು ಕೂಡಾ ಆಡಳಿತ...