ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿರುವ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಹಣ ಸಂಗ್ರಹಿಸಲಾಗುತ್ತಿದೆ. ಕಾಂಗ್ರೆಸ್ ಗೆ ಕರ್ನಾಟಕ ಸರ್ಕಾರ ಎಟಿಎಂ ಆಗಿದೆ ಎಂಬುದಾಗಿ ಈ ಹಿಂದೆ ಆರೋಪವಿತ್ತು. ಅಧಿಕಾರಿಗಳು ಹಣ ಪಡೆದು ಸರ್ಕಾರಕ್ಕೆ ನೀಡುತ್ತಿರುವ...
ಮಂಗಳೂರು: ಮಂಗಳೂರಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಮಾಡಲು ನಾವು ಯಾರನ್ನು ಕೇಳಿ ಮಾಡಬೇಕಾಗಿಲ್ಲ. ಬ್ರಹ್ಮಶ್ರೀಗಳು ಒಂದು ಜಾತಿಗೆ ಸೀಮಿತರಾದವರು ಅಲ್ಲ. ಅವರು ಸಮಸ್ತ ಭಾರತದ ಮಾನವ ಕುಲಕ್ಕೆ ಸೇರಿದವರು. ಆದರೆ ಯಾರನ್ನೋ ಕೇಳಿಕೊಂಡು ಅವರ...
ಮಂಗಳೂರು: ನಗರದ ಲೇಡಿಹಿಲ್ನಲ್ಲಿ ನಿರ್ಮಾಣವಾಗಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಬೆಳಿಗ್ಗೆ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ‘ಮಂಗಳೂರು ನಗರ ಪಾಲಿಕೆ...
ಮಂಗಳೂರು: ಮಂಗಳೂರಿನ ಪಿವಿಎಸ್ ಜಂಕ್ಷನ್ ಬಳಿ ಇರುವ ಕುಶೆ ಸದನದಲ್ಲಿ ಬ್ರಹ್ಮಶ್ರೀ ಕೆ ಎಸ್ ನಿತ್ಯಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಶುಭಾರಂಭಗೊಂಡ ಲೋಟಸ್ ಪ್ರಾಪರ್ಟೀಸ್ ಅವರ ನೂತನ ಲೋಟಸ್ ಕನ್ಸ್ಟ್ರಕ್ಷನ್ ಕಂಪೆನಿಯ ಕಚೇರಿಯನ್ನು ಮಂಗಳೂರು ಮೇಯರ್ ಪ್ರೇಮಾನಂದ...
ಮಂಗಳೂರು: ಪಂಚ ರಾಜ್ಯಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯೆಲ್ಲೆಡೆ ಬಿಜೆಪಿ ನಾಯಕರ, ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲೂ ಬಿಜೆಪಿ...