sports2 months ago
ಕ್ರಿಕೆಟ್ ದಂತಕತೆ ಸುನಿಲ್ ಗವಾಸ್ಕರ್ ಅವರ ಸಾಲಿಗೆ ಸೇರಿದ ರೋಹಿತ್ ಶರ್ಮಾ…!
ಓಪನರ್ ಆಗಿ ಉತ್ತಮ ಫಾರ್ಮ್ನಲ್ಲಿರೋ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದೀಗ ಕ್ರಿಕೆಟ್ ದಂತಕತೆ ಭಾರತದ ಸುನಿಲ್ ಗಾವಸ್ಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಇಂಗ್ಲೆಂಡ್ ವಿರುದ್ದ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ...