DAKSHINA KANNADA3 years ago
ಕೊರೊನಾ ಸೋಂಕು ಹರಡುವ ಸಾಧ್ಯತೆ: ಇಸ್ಪೀಟ್ ಕ್ಲಬ್ ಬಂದ್ ಮಾಡಿಸಿದ ಜಿಲ್ಲಾಧಿಕಾರಿ
ಮಂಗಳೂರು: ರಿಕ್ರಿಯೇಷನ್ ಕ್ಲಬ್ಗಳಲ್ಲಿ ಇಸ್ಪೀಟ್ ಕಾರ್ಡ್ ಆಟವಾಡುವ ವೇಳೆ, ಕಾರ್ಡ್ಗಳನ್ನು ಒಬ್ಬರು ಮತ್ತೊಬ್ಬರಿಗೆ ನೀಡುವ ಸಂದರ್ಭದಲ್ಲಿ ಕೊರೊನಾ ಸೋಂಕು ಸಾಂಕ್ರಾಮಿಕವಾಗಿ ಪಸರಿಸುವ ಸಾಧ್ಯತೆಗಳು ಹೆಚ್ಚಾಗಿರುವುದು ಮುಂದಿನ ಆದೇಶದವರೆಗೆ ಕ್ಲಬ್ ಗಳನ್ನು ಬಂದ್ ಮಾಡಲಾಗಿದೆ. ದಕ್ಷಿಣ ಕನ್ನಡ...