ಮಂಗಳೂರು/ಮುಂಬೈ: ಸುರಿಯುತ್ತಿರುವ ಧಾರಾಕಾರ ಮಳೆಗೆ ಇಡೀ ಮುಂಬೈ ನಗರವೇ ತತ್ತರಿಸಿಹೋಗಿದೆ. ವರುಣಾರ್ಭಟದಿಂದಾಗಿ ರಸ್ತೆಗಳು ಜಲಾವೃತವಾಗಿ ಪೂರ್ತಿ ಟ್ರಾಫಿಕ್ ಜಾಮ್ ಉಂಟಾಗಿದೆ. ಬಾರೀ ಮಳೆಯ ಹಿನ್ನಲೆಯಿಂದಾಗಿ ಇಂದು(ಸೆ.26) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿಮಾನ ನಿಲ್ಧಾಣಗಳೂ ಜಲಾವೃತ:...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ರಾತ್ರಿ- ಮುಂಜಾನೆ ವೇಳೆ ಮಳೆ ಸುರಿಯುತ್ತಿದ್ದು, ಸೋಮವಾರದಂದು ಹಗಲಲ್ಲೂ ಸ್ವಲ್ಪ ಮಳೆಯಾಗಿದೆ. ಸೆ. 24 ಮಂಗಳವಾರದಂದು ಭಾರತೀಯ ಹವಾಮಾನ ಇಲಾಖೆ ಕರಾವಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ...
ಬೆಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮುಂದಿನ ಒಂದು ವಾರ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ...
ಮಂಗಳೂರು: ಈಗಾಗಲೇ ಮಳೆಯಬ್ಬರಕ್ಕೆ ರಾಜ್ಯ ಸೇರಿದಂತೆ ಕರಾವಳಿ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಕಳೆದ ಮೂರು ವಾರಗಳಿಂದ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದ್ದು ಅನಾಹುತಗಳನ್ನು ಸೃಷ್ಟಿಸುತ್ತಿದೆ. ಅಲ್ಲಲ್ಲಿ ಭೂಕುಸಿತ ಸಂಭವಿಸಿ ಪ್ರಾಣಾಪಾಯಗಳು ಸಂಭವಿಸಿದೆ. ಜಾನುವಾರುಗಳು ಮಣ್ಣಿನಡಿಯಲ್ಲಿ ಸಿಲುಕಿ...
ಮಂಗಳೂರು : ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕಳೆದ ಎರಡು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಅವಾಂತರ ಸೃಷ್ಟಿಯಾಗಿದೆ. ಹೌದು, ಕರಾವಳಿ ಮತ್ತು ಇತರ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಿಂದ ಭಾರಿ ಅನಾಹುತ ಸೃಷ್ಟಿಯಾಗಿದೆ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ19 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದ್ದು, ಅದರಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ...
ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಗಾಳಿ ಮಳೆ ಮುಂದುವರಿದಿದೆ. ಮಳೆಗಾಲದಲ್ಲಿ ಮೀನು ತಿಂತೀರಾ..!? ಹಾಗಿದ್ರೆ ಈ ಸ್ಟೋರಿ ನೋಡಲೇ ಬೇಕು ಸುವರ್ಣಾ ಮತ್ತು...
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯು ಇಂದು, ನಾಳೆ ಮತ್ತು ನಾಡಿದ್ದು(ಜು.15,16,17) ಈ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನಾಳೆ (ಜುಲೈ9 )ಕೂಡಾ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬಹುತೇಕ ಹಳ್ಳ ನದಿಗಳು ಉಕ್ಕಿ ಹರಿಯುತ್ತಿದೆ. ಜುಲೈ 8 ರ...
ಬೆಂಗಳೂರು: ಉಡುಪಿ, ದ.ಕನ್ನಡ, ಉ.ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆ ಬೀಳುವ ಸಾಧ್ಯತೆ ಇದೆಯೆಂದು ತಿಳಿಸಿದ ಹವಾಮಾನ ಇಲಾಖೆ, ಆರೆಂಜ್ ಅರ್ಲಟ್ ಘೋಷಿಸಿದೆ. ಕರಾವಳಿ ತೀರದುದ್ದಕ್ಕೂ ಪ್ರತಿ ಗಂಟೆಗೆ 55...