LATEST NEWS2 years ago
ಸುಳ್ಯ: ಟೇಬಲ್ನಲ್ಲಿ ಇಟ್ಟಿದ್ದ ಮೊಬೈಲ್ ಸ್ಫೋಟ-ಯುವತಿ ಅಪಾಯದಿಂದ ಪಾರು
ಸುಳ್ಯ: ಟೇಬಲ್ ನಲ್ಲಿ ಇಟ್ಟಿದ್ದ ಮೊಬೈಲ್ ಏಕಾಏಕಿ ಸ್ಪೋಟಗೊಂಡಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜೂ.2 ರಂದು ನಡೆದಿದೆ. ಬೆಳ್ಳಾರೆಯ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿರುವ ಯುವತಿ ಆನ್ಲೈನ್ ಮೂಲಕ ರೆಡ್ ಮಿ ನೋಟ್ 8 ಎನ್ನುವ ಮೊಬೈಲ್...