FILM8 months ago
‘ಅನಿಮಲ್’ ಚಿತ್ರಕ್ಕೆ 4 ಕೋಟಿ ಸಂಭಾವನೆ ಪಡೆದ ರಶ್ಮಿಕಾ ಮಂದಣ್ಣ…!
ಮೊದಲ ಬಾರಿಗೆ ರಣ್ಬೀರ್ ಕಪೂರ್ಗೆ ಜೋಡಿಯಾಗಿ ಕಾಣಿಸಿಕೊಂಡಿರುವ ರಶ್ಮಿಕ ಬರೋಬ್ಬರಿ ಆನಿಮಲ್ ಚಿತ್ರಕ್ಕಾಗಿ 4 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. Mumbai: ಕನ್ನಡದ ಬ್ಯೂಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಮುಟ್ಟಿದ್ದೆಲ್ಲವೂ ಚಿನ್ನವೇ ಆಗ್ತಿದೆ....