ಪಣಂಬೂರು: ನಾಲ್ಕು ದಿನಗಳ ಹಿಂದೆ ಚಿಕಿತ್ಸೆಗಾಗಿ ಬೆಳಗಾವಿಯಿಂದ ಮಂಗಳೂರಿನ ದೊಡ್ಡಪ್ಪನ ಮನೆಗೆ ಬಂದಿದ್ದ 13 ವರ್ಷದ ಬಾಲಕಿ ನಿಗೂಢವಾಗಿ ಕೊಲೆಯಾಗಿದ್ದಾಳೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ...
ಉಳ್ಳಾಲ: ಕೆಲವು ದಿನಗಳಿಂದ ಅಪರಿಚಿತ ಏಳೆಂಟು ಜನರು ಠಾಣಾ ವ್ಯಾಪ್ತಿಯ ಕೆಲವು ಒಂಟಿ ಮನೆ ಹಾಗೂ ಬೀಗ ಜಡಿದಿರುವ ಮನೆಗಳಿಗೆ ತೆರಳುತ್ತಿರುವ ಬಗ್ಗೆ ಗುಪ್ತಚರ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ಈ ಠಾಣಾ ವ್ಯಾಪ್ತಿಯ ಜನರು...
ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಜೂ.8ರಂದು ಬೆಳಕಿಗೆ ಬಂದಿದೆ. ಮೃತ ಬಾಲಕಿಯನ್ನು ನೇಪಾಳ ಮೂಲದ 16ರ ಹರೆಯದ ರಬೀನ ಬಿ.ಕೆ ಎಂದು ಗುರುತಿಸಲಾಗಿದೆ....