ಮಂಗಳೂರು/ರಾಜಸ್ಥಾನ: ಐದು ವರ್ಷದ ಆರ್ಯನ್ ಎಂಬ ಬಾಲಕ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ 150 ಅಡಿ ಆಳದ ಕೊಳವೆ ಬಾವಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಆಘಾತಕಾರಿ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ. ದೌಸಾ ಜಿಲ್ಲೆಯ ಕಲಿಖಂಡ್ ಎಂಬ...
ಮಂಗಳೂರು : ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ಸಮುದ್ರಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಸೋಮೇಶ್ವರದ ರುದ್ರಬಂಡೆಯ ಸಮುದ್ರದ ಬಳಿ ನಡೆದಿದೆ. ಕೂಡಲೇ ತಡಿಯಲಿದ್ದ ಮೇಲುಗಾರರು ಯುವತಿಯನ್ನು ರಕ್ಷಿಸಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿ...
ಉತ್ತರಪ್ರದೇಶ/ಮಂಗಳೂರು: ಪಿಟ್ ಬುಲ್ ನಾಯಿಯೊಂದು ನಾಗರ ಹಾವಿನ ಮೇಲೆ ದಾಳಿ ಮಾಡಿ ಕೊಂದು ಹಾಕುವ ಮೂಲಕ ಮಗುವಿನ ಪ್ರಾಣ ರಕ್ಷಿಸಿದೆ. ಈ ಘಟನೆ ಉತ್ತರ ಪ್ರದೇಶದ ಝಾನ್ಸಿಯ ಶಿವಗಣೇಶ್ ಕಾಲೋನಿಯಲ್ಲಿ ನಡೆದಿದೆ. ಮನೆಯ ಕೆಲಸದಾಕೆಯ ಮಕ್ಕಳು...
ಕೊಯಮತ್ತೂರು/ಮಂಗಳೂರು: ವಿದ್ಯುತ್ ಪ್ರವಹಿಸಿ ಮೂರ್ಛೆ ಬಿದ್ದ ಕಾಗೆಯನ್ನು ಅಧಿಕಾರಿಯೊಬ್ಬರು ಜೀವ ನೀಡಿದ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ. ವೈರಲ್ ಆಗಿರುವ ವೀಡಿಯೋದಲ್ಲಿ ರಕ್ಷಣಾ ದಳ ಹಾಗೂ ಅಗ್ನಿಶಾಮಕ ದಳದ ಸಿಬಂದಿ ಮೂರ್ಚೆ ಬಿದ್ದ ಕಾಗೆಗೆ ಸಿಆರ್ಪಿ ಮಾಡುವ...
ದಾಂಡೇಲಿ/ಮಂಗಳೂರು: ದಾಂಡೇಲಿಯ ಅಂಬಿಕಾ ನಗರದಲ್ಲಿರುವ ಸ್ಥಳೀಯ ಕೆಪಿಸಿಯ ಗ್ಯಾರೇಜೊಂದರಲ್ಲಿ 10 ಅಡಿ ಉದ್ದದ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಕೂಡಲೇ ಈ ಬಗ್ಗೆ ಕೆಪಿಸಿ ಅಧಿಕಾರಿಗಳು ಮತ್ತು ಸಿಬಂಧಿಗಳು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ...
ಕಾಪು : ಸಾಂಪ್ರದಾಯಿಕ ಮೀನುಗಾರಿಕೆಗೆ ಬಲೆ ಇಡಲು ಸಮುದ್ರಕ್ಕೆ ಹೋಗಿ, ಸಮುದ್ರ ಪಾಲಾಗುವ ಭೀತಿಗೊಳಗಾದ ಯುವಕನನ್ನು ಸ್ಥಳೀಯರು ರಕ್ಷಿಸಿದ ಘಟನೆ ರವಿವಾರ(ಸೆ.1) ಕಾಪು ಬೀಚ್ ನಲ್ಲಿ ನಡೆದಿದೆ. ಕಾಪು ಪಡುಗ್ರಾಮದ ನಿವಾಸಿ ಸಚಿನ್ (31) ಸ್ಥಳೀಯ...
ಮಂಗಳೂರು: ಚಲಿಸುತ್ತಿದ್ದ ರೈಲನ್ನು ಏರಲು ಯತ್ನಿಸಿದ ಪ್ರಯಾಣಿಕೊಬ್ಬ ಆಯತಪ್ಪಿ ಬಿದ್ದಿದ್ದು ಆತನನ್ನು ರೈಲ್ವೇ ಪೊಲೀಸ್ ಸಿಬಂದಿ ರಕ್ಷಿಸಿದ ಘಟನೆ ರವಿವಾರ ಮಂಗಳೂರು ಜಂಕ್ಷನ್ ನಲ್ಲಿ ನಡೆದಿದೆ. ಹಾಸನ ಮೂಲದ ಶಶಾಂಕ್ ರೈಲ್ಉ ಹತ್ತಲು ಯತ್ನಿಸಿದ ಯುವಕ...
ಉಡುಪಿ: ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರ ಮಾರುತಿ ವಿಥಿಕಾದಲ್ಲಿ ನಡೆದಿದೆ. ತೀರಾ ಬಸವಳಿದ ಸ್ಥಿತಿಯಲ್ಲಿದ್ದ ಈ ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ. ಕೆಲವರ ಕಾಲಿನ...
ಮಂಗಳೂರು (ಕಾರವಾರ): ಬಸ್ನಲ್ಲಿ ಗೋವಾಕ್ಕೆ ಸಾಗಾಟ ಮಾಡುತ್ತಿದ್ದ 41 ಬುಲ್ ಫ್ರಾಗ್ಗಳನ್ನು ಕಾರವಾರದ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಬುಲ್ ಫ್ರಾಗ್ ಸಾಗಾಟ ಮಾಡುತ್ತಿದ್ದ ಇಬ್ಬರು ಗೋವಾ ಮೂಲದ ವ್ಯಕ್ತಿಗಳನ್ನು ಬಂಧಿಸಿ ಬಸ್ ವಶಕ್ಕೆ...
ಮಂಗಳೂರು (ಶಿವಕಾಶಿ) : ಪಟಾಕಿ ಫ್ಯಾಕ್ಟರಿಯಲ್ಲಿ ನಡೆದ ಭೀಕರ ಸ್ಫೋಟದಿಂದ 8 ಜನರು ಇಹಲೋಕ ತ್ಯಜಿಸಿದ್ದು, 9 ಜನ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮೇ9 ರ ಮದ್ಯಾಹ್ನ ಊಟದ ವಿರಾಮದಲ್ಲಿ ಈ ಸ್ಫೋಟ ನಡೆದಿರುವ...