LATEST NEWS1 day ago
ಕನ್ನಡಿಗ ಅಧಿಕಾರಿಯೇ ಮಹಾಕುಂಭ ಮೇಳದ ಸಾರಥಿ !
ಮಂಗಳೂರು/ಪ್ರಯಾಗ್ ರಾಜ್ : ಉತ್ತರಪ್ರದೇಶದ ಪ್ರಯಾಗರಾಜ್ ನಲ್ಲಿ ಮಹಾ ಕುಂಭಮೇಳ ಆರಂಭಗೊಂಡಿದ್ದು, ಭಕ್ತ ಸಾಗರವೇ ಹರಿದು ಬರುತ್ತಿದೆ. ಈ ಬಾರಿಯ ಪ್ರಯಾಗರಾಜ್ ಮಹಾಕುಂಭ ಮೇಳ ಕನ್ನಡಿಗನ ಸಾರಥ್ಯದಲ್ಲಿ ನಡೆಯುತ್ತಿದೆ. ಮಹಾಕುಂಭ ಮೇಳದ ಮೇಲಾಧಿಕಾರಿಯಾಗಿ ಉತ್ತರ ಪ್ರದೇಶದ...