BELTHANGADY11 months ago
ಬೆಳ್ತಂಗಡಿ: ನೇರಾ ನಡೆನುಡಿಯ ಖಡಕ್ ಪೊಲೀಸ್ ಅಧಿಕಾರಿ ACP ಸುಭಾಶ್ಚಂದ್ರ ನಿಧನ..!
ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್, ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು....