LATEST NEWS1 year ago
ಟೆನಿಸ್ಗೆ ವಿದಾಯ ಘೋಷಿಸಿದ ಸಾನಿಯಾ ಮಿರ್ಜಾ-ಮುಂದಿನ ತಿಂಗಳೇ ವೃತ್ತಿ ಬದುಕಿಗೆ ನಿವೃತ್ತಿ…!
ನವದೆಹಲಿ: ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಟೆನಿಸ್ಗೆ ವಿದಾಯ ಘೋಷಣೆ ಮಾಡಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ದುಬೈ ಡ್ಯೂಟಿ ಚಾಂಪಿಯನ್ಶಿಪ್ ಟೂರ್ನಮೆಂಟ್ ಬಳಿಕ ವೃತ್ತಿ ಬದುಕಿನಿಂದ ನಿವೃತ್ತಿ ಪಡೆದುಕೊಳ್ಳುತ್ತಿರುವುದಾಗಿ ಅವರು ಘೋಷಿಸಿದ್ದಾರೆ. ಇವರು...