International news1 hour ago
WWE ಫ್ಯಾನ್ಸ್ ಗೆ ಆಘಾತ: ರೇಯ್ ಮಿಸ್ಟೀರಿಯೋ ನಿಧನ !
ಮಂಗಳೂರು/ಮೆಕ್ಸಿಕೊ: ತನ್ನದೇ ವಿಭಿನ್ನ ಶೈಲಿಯಲ್ಲಿ ಎಂಟ್ರಿ ಕೊಡುತ್ತಿದ್ದ ರೇಯ್ ಮಿಸ್ಟೀರಿಯೋ ಅಬ್ಬರ ನೋಡೋದೇ ಒಂದು ಆನಂದವಾಗಿತ್ತು. 66 ವರ್ಷದ ರೇ ಮಿಸ್ಟೀರಿಯೋ ಸೀನಿಯರ್ ಸಾವನ್ನಪ್ಪಿರುವ ಸುದ್ದಿ ವರದಿಯಾಗಿದೆ. WWE ಸ್ಟಾರ್ ಗಳ ಸಾವಿನ ಸುದ್ದಿ ಬಗ್ಗೆ...