LATEST NEWS2 years ago
ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 6 ಕಾರ್ಮಿಕರು ಜೀವಂತ ದಹನ
ಭರೂಚ್: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅಕಸ್ಮಾತ್ ಆಗಿ ಸ್ಫೋಟ ಸಂಭವಿಸಿದ್ದು, ಆರು ಕಾರ್ಮಿಕರು ಮೃತಪಟ್ಟಿರುವ ಘಟನೆ ಗುಜರಾತ್ನ ಭರೂಚ್ ಜಿಲ್ಲೆಯಲ್ಲಿ ಇಂದು ನಡೆದಿದೆ. ರಿಯಾಕ್ಟರ್ ಬಳಿ ತಮ್ಮ ಕಾರ್ಯ ನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರು ಕೂಡಾ ಮೃತಪಟ್ಟಿದ್ದು,...