DAKSHINA KANNADA1 year ago
ಮಂಗಳೂರು: 50 ಕ್ವಿಂಟಾಲ್ ಪಡಿತರ ಅಕ್ಕಿ ಅಕ್ರಮ ಸಾಗಾಟ-ಇಬ್ಬರು ಅರೆಸ್ಟ್
ಮಂಗಳೂರು: ಸುಮಾರು 5೦ ಕ್ವಿಂಟಲ್ಕ್ಕಿಂತಲೂ ಅಧಿಕ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಕ್ಕಿ ಹಾಗೂ ಲಾರಿ ಸಮೇತ ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಬಂಟ್ವಾಳ ನಿವಾಸಿಗಳಾದ ಸಮೀರ್ ಮತ್ತು ಯಾಸಿರ್ ಎಂದು ಗುರುತಿಸಲಾಗಿದೆ....