LATEST NEWS2 years ago
ಉಡುಪಿಯಲ್ಲಿ ವೃದ್ಧನ ಮೇಲೆರಗಿದ ಚಿರತೆ: ಗಂಭೀರ ಗಾಯ
ಉಡುಪಿ: ವೃದ್ಧರೊಬ್ಬರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಮುಂಡ್ಕೂರು ಮುಲ್ಲಡ್ಕ ಎಂಬಲ್ಲಿ ನಡೆದಿದೆ. ಕೃಷ್ಣ ಶೆಟ್ಟಿ ಚಿರತೆ ದಾಳಿಗೆ ಒಳಗಾದ ವ್ಯಕ್ತಿ. ಇವರು ಮುಲ್ಲಡ್ಕದ ರಾಜಶ್ರೀ ರೈಸ್...