BANTWAL2 weeks ago
ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರಿಗೆ ಕಾರು ಢಿಕ್ಕಿ; ಸವಾರ ದುರ್ಮರಣ
ಬಂಟ್ವಾಳ : ಕಾರೊಂದು ಢಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭಿರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಟ್ವಾಳ ತಾಲೂಕಿನ ಪೆರಮುಗೇರು ಸತ್ತಿಕಲ್ಲು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ...