ಪುತ್ತೂರು: ಸವಣೂರು ಗ್ರಾಮದ ಪೆರಿಯಡ್ಕ ನಿವಾಸಿ ರಿಕ್ಷಾ ಚಾಲಕ ಕುಸುಮಾಧರ ಗೌಡ (33)ಅವರಿಗೆ ಕೆಯ್ಯೂರಿನಲ್ಲಿ ಮಾರುತಿ ಆಮ್ನಿಯಲ್ಲಿ ಬಂದ ವ್ಯಕ್ತಿಯೊಬ್ಬರು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. “ಕೆಯ್ಯೂರಿಗೆ ಬಾಡಿಗೆಗೆ ಬಂದು ವಾಪಸಾಗುತ್ತಿದ್ದ...
ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲದ ಕುಂಪಲ ಬೈಪಾಸ್ ನಲ್ಲಿ ರಿಕ್ಷಾ ಚಾಲಕನೋರ್ವ ಇನ್ನೋರ್ವ ರಿಕ್ಷಾ ಚಾಲಕನಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ. ರೋಕೇಶ್ (37) ಬಂಧಿತ ಆರೋಪಿ. ಇತ್ತೀಚೆಗೆ ಕುಂಪಲ ಬೈಪಾಸ್ ನಲ್ಲಿ...
ಮಂಗಳೂರು: ಇತ್ತೀಚೆಗೆ ಮಂಗಳೂರಿನ ನಾಗುರಿಯಲ್ಲಿ ನಡೆದ ಆಟೋರಿಕ್ಷಾ ಕುಕ್ಕರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರ ಮನೆ ನವೀಕರಣ ‘ಗುರುಬೆಳದಿಂಗಳು ಫೌಂಡೇಶನ್’ ಮೂಲಕ ಶೀಘ್ರ ಆರಂಭಗೊಳ್ಳಲಿದೆ. ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ...
ಉಡುಪಿ: ರಿಕ್ಷಾದಲ್ಲಿ ಮಹಿಳೆಯೊಬ್ಬರು ಬಿಟ್ಟು ಹೋದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಬಳ್ಳೂರು ಕಾರೇಕುದ್ರುವಿನ ರಿಕ್ಷಾ ಚಾಲಕ...
ವಿಟ್ಲ: ಆಟೋ ರಿಕ್ಷಾ ಚಾಲಕರೋರ್ವರು ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಮಾಣಿ ಎಂಬಲ್ಲಿ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಹೃದಯಾಘಾತದಿಂದ...
ತಿರುವನಂತಪುರ: ಓಣಂ ಹಬ್ಬದ ಸಂದರ್ಭದಲ್ಲಿ 25 ಕೋಟಿ ಗೆದ್ದ ಕೇರಳದ ವ್ಯಕ್ತಿಯೊಬ್ಬರು ಮನೆ ಬಿಟ್ಟು ಓಡಿ ಹೋಗುವ ಪರಿಸ್ಥಿತಿ ಎದುರಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ‘ಮನೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ನನ್ನ ಮಗನಿಗೆ ಹುಷಾರಿಲ್ಲ. ನನ್ನ...
ಮಂಗಳೂರು: ಮಹಿಳೆಯೋರ್ವರು ಮರೆತು ರಿಕ್ಷಾದಲ್ಲೇ ಬಿಟ್ಟುಹೋಗಿದ್ದ ಬೆಲೆ ಬಾಳುವ ಆಭರಣ ತುಂಬಿದ್ದ ಬ್ಯಾಗ್ನ್ನು ರಿಕ್ಷಾ ಚಾಲಕರು ವಾರಸುದಾರರಿಗೆ ಅದನ್ನು ಮುಟ್ಟಿಸಿದ ಘಟನೆ ಮಂಗಳೂರಿನ ಕಾರ್ ಸ್ಟ್ರೀಟ್ ಎಂಬಲ್ಲಿ ನಿನ್ನೆ ನಡೆದಿದೆ. ಜೈಜುನ್ನಿಸ ಎಂಬವರು ಬ್ಯಾಗ್ ಕಳೆದುಕೊಂಡವರು....
ಮಂಗಳೂರು: ವ್ಯಕ್ತಿಯೊಬ್ಬರು ಪ್ರಯಾಣಿಸಿದ್ದ ರಿಕ್ಷಾದಲ್ಲಿ ಬಿಟ್ಟುಹೋಗಿದ್ದ ಮೌಲ್ಯಯುತ ವಸ್ತುಗಳನ್ನು ಆಟೋ ಚಾಲಕ ವಾಪಸ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಿನ್ನೆ ನಡೆದಿದೆ. ಎಗ್ ಬರ್ಟ್ ಪಿರೇರಾ ಎಂಬವರು ಬಿಜೈ ಕ್ರಾಸ್ ರೋಡ್ ಇಂದ...