FILM3 months ago
ರಾಷ್ಟ್ರೀಯ ಪ್ರಶಸ್ತಿ ಪ್ರಕಟ : ಕೆಜಿಎಫ್ 2 ಅತ್ಯುತ್ತಮ ಚಿತ್ರ; ರಿಷಬ್ ಶೆಟ್ಟಿ ಅತ್ಯುತ್ತಮ ನಟ
ಮಂಗಳೂರು/ ನವದೆಹಲಿ : 2024 ನೇ ಸಾಲಿನ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ. ಚಂದನವನದ ಎರಡು ಸಿನಿಮಾಗಳು ಪ್ರಶಸ್ತಿ ಮುಡಿಗೇರಿಸಿಕೊಂಡಿವೆ. ಭಾರತೀಯ ಚಿತ್ರರಂಗದಲ್ಲೇ ಹೊಸ ಹವಾ ಸೃಷ್ಟಿಸಿದ್ದ ಕೆಜಿಎಫ್ 2 ಹಾಗೂ ಕಾಂತಾರ ಸಿನಿಮಾಗಳಿಗೆ...