LATEST NEWS3 years ago
ಬೈಲೂರಿನ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ರಿಷಬ್ ಶೆಟ್ಟಿ
ಉಡುಪಿ: ಕನ್ನಡದ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಉಡುಪಿಯ ಬೈಲೂರಿನ ಬಬ್ಬು ಸ್ವಾಮಿ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಹೊಸ ಚಿತ್ರದ ತಯಾರಿಗಾಗಿ ಉಡುಪಿಗೆ ಆಗಮಿಸಿದ ರಿಷಭ್ ಶೆಟ್ಟಿ ಕೊರಗಜ್ಜನ ದರ್ಶನ ಪಡೆದರು. ಈ ಹಿಂದೆಯೂ...