LATEST NEWS2 years ago
ಹಿಜಾಬ್ ವಿವಾದ: ಕುಂದಾಪುರದ ಪ್ರಿನ್ಸಿಪಾಲ್ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ ಆರೋಪಿ ಅರೆಸ್ಟ್
ಕುಂದಾಪುರ: ಹಿಜಾಬ್ ಹಾಕಲು ಅವಕಾಶ ನೀಡದಿದ್ದರೆ ಹೆಂಡತಿ, ಮಕ್ಕಳನ್ನು ಕೊಲೆ ಮಾಡುತ್ತೇನೆಂದು ಆರ್ಎನ್ ಶೆಟ್ಟಿ ಕಾಲೇಜಿನ ಪ್ರಿನ್ಸಿಪಾಲರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿದ್ದಾನೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೋಲಾರ ಕೆಜಿಎಫ್ ರಾಬರ್ಟ್ಸನ್ ಪೇಟೆ ನಿವಾಸಿ...