ಉಡುಪಿ: ಕಾರು ಮತ್ತು ಖಾಸಗಿ ಬಸ್ಸಿನ ನಡುವೆ ಭೀಕರ ಅಪಘಾತ ನಡೆದು 2 ವರ್ಷದ ಮಗು ಸಹಿತ ದಂಪತಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾರ್ಕಳ ತಾಲೂಕಿನ ಬಜಗೋಳಿ ಸಮೀಪದ...
ಬಂಟ್ವಾಳ: ಸಿಮೆಂಟ್ ಮಿಶ್ರಣ ಮಾಡುವ ಲಾರಿಯೊಂದು ರಸ್ತೆಯಿಂದ ಮನೆಯಂಗಳಕ್ಕೆ ಬಿದ್ದ ಘಟನೆ ಡಿ.9 ರಂದು ಮಧ್ಯರಾತ್ರಿ ವೇಳೆ ಬಂಟ್ವಾಳದ ಕುಮ್ಡೆಲು ಎಂಬಲ್ಲಿ ನಡೆದಿದೆ. ಘಟನೆಯಿಂದ ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾನೆ. ಕುಮ್ಡೆಲು ಎಂಬಲ್ಲಿ ಎದುರಿನಿಂದ ಬಂದ...
ಉಡುಪಿ: ಶಾಲಾ ವಾಹನ ಢಿಕ್ಕಿಯಾಗಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೊಪ್ಪಲಂಗಡಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಕಾಪು ಮಲ್ಲಾರು ನಿವಾಸಿ ರವೀಂದ್ರನಾಥ ಶೆಟ್ಟಿಯವರ...
ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿ ಡಿ.3ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಗುರುವಾರ ಮೃತಪಟ್ಟಿದ್ದಾರೆ. ಬೆಂಗಳೂರಿನ ಕಂಪೆನಿಯೊಂದರಲ್ಲಿ ಎಂಜಿನಿಯರ್ ಆಗಿರುವ ಮೆಗಾ ರಂಜಿತ್ ಪೈ...
ಬಂಟ್ವಾಳ: ಬಂಟ್ವಾಳ ಮೂಲದ ಯುವಕನೋರ್ವ ವಿದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಕಂಚಿನಡ್ಕ ಪದವು ಸಮೀಪದ ಚಟ್ಟೆಕಲ್ಲು ನಿವಾಸಿ ಫಹಾದ್ (24) ಎಂಬಾತ ಮೃತಪಟ್ಟ ಯುವಕನಾಗಿದ್ದಾನೆ. ಇನ್ನು ಮೃತ ಫಹಾದ್ ಅವರು...
ಮಂಗಳೂರು: ಕಾರು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮುಂಭಾಗ ಡಿಸೆಂಬರ್ 4 ರಂದು ಸಂಜೆ ವೇಳೆ ಸಂಭವಿಸಿದೆ. ಅಡ್ಯಾರ್ ಬಾಳಿಕೆ ಮನೆ ನಿವಾಸಿ ಕೊರಗಪ್ಪ ಸಾಲ್ಯಾನ್ (65) ಎಂಬವರು...
ವಿಟ್ಲ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರರೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ವಿಟ್ಲದ ವೀರಕಂಬ ಗ್ರಾಮದ ಮಜಿ ಶಾಲಾ ಮುಂಭಾಗದಲ್ಲಿ ನಡೆದಿದೆ. ಮಾಣಿಲ ನಿವಾಸಿ...
ಉಡುಪಿ: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಫಘಾತದಲ್ಲಿ ಬೈಕ್ ಸಹಸವಾರ ದಾರುಣವಾಗಿ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಕಟಪಾಡಿಯ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು...
ಪುತ್ತೂರು: ಚಲಿಸುತ್ತಿದ್ದ ವೇಳೆಯೇ ಬಸ್ಸಿನ ಚಾಲಕ ಹಠಾತ್ತನೆ ಬ್ರೇಕ್ ಹಾಕಿ ಬಸ್ ನಿಲ್ಲಿಸಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಟಿಟಿ ವಾಹನ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಕುಂಬ್ರದಲ್ಲಿ ನಡೆದಿದೆ. ಸುಳ್ಯದಿಂದ ಬರುತ್ತಿದ್ದ ಸರ್ಕಾರಿ ಬಸ್ಸು ಪ್ರಯಾಣಿಕನನ್ನು...
ಮೈಸೂರು: ಅಪಘಾತಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಪಾಂಡವಪುರ ತಾಲೂಕಿನ ಸಿಂಗಪುರ ಗ್ರಾಮದ ಎಸ್.ಎ.ಸಚಿನ್ (21) ಎಂಬ ಯುವಕ ನವೆಂಬರ್ 28 ರಂದು...