ಬಂಟ್ವಾಳ: ತಮಿಳುನಾಡಿನ ಅಂಬೂರ್ ಎಂಬಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದ ಲಾರಿ ಅಪಘಾತದಲ್ಲಿ ಬಿ.ಸಿ.ರೋಡ್ ಸಮೀಪದ ತಲಪಾಡಿ ನಿವಾಸಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಲಪಾಡಿ ನಿವಾಸಿ ಮುಹಮ್ಮದ್ ಇರ್ಷಾದ್ (37) ಮೃತ ದುರ್ದೈವಿ. ಮಂಗಳೂರು ದಕ್ಕೆಯಿಂದ ಲಾರಿಯಲ್ಲಿ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ ನಡೆದ ರಸ್ತೆ ಅಪಘಾತದಲ್ಲಿ 1155 ಮಂದಿ ಮೃತಪಟ್ಟು, 4068 ಮಂದಿ ಅಂಗವಿಕಲತೆ ಅಥವಾ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ. ಜಿಲ್ಲೆಯಲ್ಲಿ ಪ್ರತೀ ವರ್ಷ ರಸ್ತೆ ಅಪಘಾತದಲ್ಲಿ ಸರಾಸರಿ 200...
ಮಂಗಳೂರು: ಮೇ 29ರಂದು ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಬೆಳಗಿನ ಜಾವ ಸ್ಕೂಟರ್ವೊಂದು ಡಿವೈಡರ್ಗೆ ಢಿಕ್ಕಿ ಹೊಡೆದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಓರ್ವ ಗಾಯಾಳುವಿನ ಮೆದುಳು ನಿಷ್ಕ್ರಿಯಗೊಂಡಿದೆ. ಮೆದುಳು ನಿಷ್ಕ್ರಿಯಗೊಂಡ ಯುವಕನನ್ನು ಧೀರಜ್ (25) ಎಂದು ಗುರುತಿಸಲಾಗಿದೆ. ನಿನ್ನೆ...
ಮಂಗಳೂರು: ಅತೀ ವೇಗವಾಗಿ ಚಲಾಯಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ನಿನ್ನೆ ಬೆಳಗಿನ ಜಾವ ನಗರದ ಬಿಕರ್ನಕಟ್ಟೆಯಲ್ಲಿ ನಡೆದಿದೆ. ಸದ್ಯ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ...
ಬಂಟ್ವಾಳ: ದ್ವಿಚಕ್ರ ವಾಹನ ಢಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿದ ಘಟನೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಂಕ್ಯ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಬೇಂಕ್ಯ ಸುಭಾಶ್ ನಗರ ನಿವಾಸಿ ಸುನಿಲ್ ಕುಮಾರ್ (46) ಮೃತ...
ಧಾರವಾಡ: ಎರಡು ಲಾರಿಗಳು ಪರಸ್ಪರ ಢಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಧಾರವಾಡದ ಹಾರೋಬೆಳವಡಿಯಲ್ಲಿ ನಡೆದಿದೆ. ಬೆಳಗಾವಿಯ ಸವದತ್ತಿಯಿಂದ ಬರುತ್ತಿದ್ದ ಲಾರಿಗೆ ಧಾರವಾಡ ಮೂಲದ ಲಾರಿ ಢಿಕ್ಕಿ ಹೊಡೆದಿದ್ದು ಒಂದು ಲಾರಿಯಲ್ಲಿದ್ದ ಇಬ್ಬರು ಸೇರಿದಂತೆ...
ಪುತ್ತೂರು: ಬೈಕ್ನಲ್ಲಿ ಹಿಂಬದಿಯಿಂದ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಮಹಿಳೆಯೊಬ್ಬರು ರಸ್ತೆಗೆಸೆಯಲ್ಪಟ್ಟು ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರಿನ ಬೆಳ್ಳಿಪಾಡಿ ಗ್ರಾಮದ ಕೋರಿಯ ಎಂಬಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ನಿವಾಸಿ ಗಿರಿಜಾ (62) ಮೃತಪಟ್ಟ ಮಹಿಳೆ. ಗಿರಿಜಾ ಎಂಬವರು ಯನ್ನ ಸಂಬಂಧಿಕ...
ದೆವರಿಯಾ: ಎಸ್ಯುವಿ ಮತ್ತು ಬಸ್ ನಡುವೆ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ದೆವರಿಯಾದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಶುಭಂ ಗುಪ್ತಾ, ರಾಮ್ ಪ್ರಕಾಶ್ ಸಿಂಗ್, ವಶಿಷ್ಠ್ ಸಿಂಗ್, ಜೋಗನ್ ಸಿಂಗ್,...
ವಿಜಯನಗರ : ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಣಿಯಲ್ಲಿ ಭಾಗವಹಿಸಲು ತೆರಳುವ ದಾರಿ ಮಧ್ಯದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ವ್ಯಕ್ತಿಗೆ ಮಾನವೀಯ ನೆಲೆಯಿಂದ ಸ್ಪಂದಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹಾಯ ನೀಡಿದರು. ಹೊಸಪೇಟೆ ಗ್ರಾಮೀಣ...
ರಾಜಸ್ಥಾನ: ಕುಟುಂಬದವರೆಲ್ಲರು ಸೇರಿ ಕುಲದೇವಿಯ ದರ್ಶನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಜೋಧಪುರ-ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ....