BELTHANGADY2 days ago
ಬೆಳ್ತಂಗಡಿ: ಹದಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರಿಂದ ಗಿಡ ನೆಟ್ಟು ಪ್ರತಿಭಟನೆ
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆಯು ಸಂಪೂರ್ಣ ಹದೆಗೆಟ್ಟಿದೆ. ಹೀಗಾಗಿ ರಸ್ತೆ ದುರಸ್ತಿಗೆ ಒತ್ತಾಯಿಸಿ ರಸ್ತೆಯಲ್ಲಿ ಗಿಡಗಳನ್ನು ನೆಟ್ಟು ಸ್ಥಳೀಯ ನಿವಾಸಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು. ರಸ್ತೆಯ ಅವ್ಯವಸ್ಥೆಯಿಂದಾಗಿ ವಾಹನಗಳು ಸಂಚರಿಸಲು ಪರದಾಡುವ...