LATEST NEWS2 months ago
ಶಿರಾಡಿ ಘಾಟ್ನಲ್ಲಿ ಭೂಕುಸಿತ..! ಮಣ್ಣಿನೊಳಗಡೆ ಸಿಲುಕಿಕೊಂಡ ವಾಹನಗಳು..!!
ಹಾಸನ/ಮಂಗಳೂರು: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಕರಾವಳಿಯಲ್ಲಿ ಸೇರಿದಂತೆ ಹಲವು ಕಡೆ ಹಾನಿ ಸಂಭವಿಸಿ ಪ್ರಾಣಾಪಾಯ ಸಂಭವಿಸಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ...