ಮಂಗಳೂರು/ಚಿಕ್ಕೋಡಿ : ಜಮೀನಿನಲ್ಲಿ ರಸ್ತೆ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಗಲಾಟೆ ನಡೆದು, ಓರ್ವನ ಕೊ*ಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದೆ. ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಹೊರವಲಯದ ನೇಜ – ಶಮನೇವಾಡಿ ರಸ್ತೆ ಬಳಿ...
ಮಂಗಳೂರು: ಸ್ಮಾರ್ಟ್ ಸಿಟಿ ಎನ್ನುವ ಹೆಗ್ಗಳಿಕೆ ಪಡೆದಿರುವ ವಾಣಿಜ್ಯ ನಗರಿ ಮಂಗಳೂರು. ಆದರೆ ಇಲ್ಲಿ ಇನ್ನೂ ಕೂಡಾ ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿಯೇ ಉಳಿದಿದೆ. ಅದರಲ್ಲೂ ಬೃಹತ್ ಕಂಪೆನಿಗಳನ್ನು ಹೊಂದಿರುವ ಬೈಕಂಪಾಡಿ ಕೈಗಾರಿಕಾ ವಲಯದ ರಸ್ತೆ ಬಗ್ಗೆ...
ಮಂಗಳೂರು: ಮಂಗಳೂರು ನಗರದ ಕಾವೂರು ಬೊಲ್ಪುಗುಡ್ಡೆ ರಸ್ತೆಯಲ್ಲಿ ಗೈಲ್ ಕಂಪೆನಿ ಪೈಪ್ಲೈನ್ ಕಾಮಗಾರಿ ನಡೆಸಿದ ಭಾಗದಲ್ಲಿ ದುರಸ್ತಿ ಮಾಡದೆ ಬಿಟ್ಟು ಹೋಗಿದ್ದ ತಾಣದಲ್ಲಿ ನಿರ್ಮಾಣವಾಗಿದ್ದ ಹೊಂಡವನ್ನು ಸ್ಥಳೀಯ ಜನರು ನವಚೇತನ ಫ್ರೆಂಡ್ಸ್ ಸರ್ಕಲ್ ಸಹಕಾರದಲ್ಲಿ ದುರಸ್ತಿ...
ಕಳೆದ ಒಂದು ವಾರದಿಂದ ಸುರಿಯುವ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದ ರಸ್ತೆಯ ಅವ್ಯವಸ್ಥೆಯನ್ನು ಹೇಳಲು ಅಸಾಧ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಬದಲು ಕೆಸರು ಗದ್ದೆಯಾಗಿದೆ. ಬಂಟ್ವಾಳ: ಕಳೆದ ಒಂದು ವಾರದಿಂದ ಸುರಿಯುವ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದ...
ಕಲ್ಲಡ್ಕದಲ್ಲಿ ಹದಗೆಟ್ಟ ರಸ್ತೆ ಮತ್ತು ಧೂಳಿನಿಂದ ಸಮಸ್ಯೆಗಳು ಉಂಟಾಗಿದ್ದು, ಇದರಿಂದ ರೋಸಿಹೋದ ಕಲ್ಲಡ್ಕದ ವರ್ತಕರು, ಹಾಗೂ ಸಾರ್ವಜನಿಕರು ಗುರುವಾರ ಪಕ್ಷ, ಜಾತಿ, ಧರ್ಮ ಬೇಧ ಮರೆತು ಒಗ್ಗಟ್ಟಾಗಿ ಗುತ್ತಿಗೆ ಕಂಪನಿ ವಾಹನಗಳನ್ನು ತಡೆಗಟ್ಟಿ ತಮ್ಮ ಆಕ್ರೋಶವನ್ನು...
ಮಂಗಳೂರು – ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್ ನಿಂದ ಮಾಣಿವರೆಗಿನ ರಸ್ತೆ ಹೊಂಡಾಗುಂಡಿಯಾಗಿದ್ದು, ವಾಹನ ಸವಾರರು ಸಂಚಾರಕ್ಕೆ ಪರದಾಡುತ್ತಿದ್ದಾರೆ. ಬಂಟ್ವಾಳ: ಮಂಗಳೂರು – ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್ ನಿಂದ...
ನಗರದ ಬಹುತೇಕ ರಸ್ತೆಗಳು ಕಾಂಕ್ರೀಟೀಕರಣಗೊಳ್ಳುತ್ತಿರುವುದು ಸಂತಸದ ವಿಚಾರ. ಆದರೆ ಕೆಲವು ಗುತ್ತಿಗೆದಾರರು ತಮ್ಮ ಜೇಬು ತುಂಬಿಸಿಕೊಳ್ಳುವ ಕಾರಣಕ್ಕೆ ಕಾಂಕ್ರಿಟೀಕರಣ ಕಾಮಗಾರಿಯನ್ನು ಯಾವುದೇ ಮುಂದಾಲೋಚನೆ ಇಲ್ಲದೇ ಮಾಡಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವವರು ಆತಂಕದಲ್ಲಿ ತೆರಳಬೇಕಾಗಿದೆ. ಮಂಗಳೂರು: ನಗರದ...
ಕಾಸರಗೋಡು ಜಿಲ್ಲೆಯ ಮಂಜೇಶ್ವರ ವರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಕ್ರಬೈಲು – ಕಡೆಮಜಲು – ಕಲ್ಲರಕಟ್ಟೆ – ಮಲಾರು – ಕರ್ಪಿಕಾರ್ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು, ರಸ್ತೆ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ತೀವ್ರ...
ಮಂಗಳೂರು ನವೆಂಬರ್ 27: ಸಣ್ಣ ಆಟೋ ರೀಕ್ಷಾ ಕೂಡ ತೆರಳಲು ಸಾಧ್ಯವಾಗದ ರಸ್ತೆಯನ್ನು ಶಾಸಕ ಭರತ್ ಶೆಟ್ಟಿ ಮುತವರ್ಜಿಯಲ್ಲಿ ವಿಸ್ತರಣೆ ಮಾಡಿ, ಬಿಜೆಪಿ ಕಾರ್ಯಕರ್ತನ ತಾಯಿಯ ಚಿಕಿತ್ಸೆಗೆ ನೆರವಾದ ಘಟನೆ ಅರ್ಕುಳ ತುಪ್ಪೆಕಲ್ಲು ಬೋರುಗುಡ್ಡೆ ಎಂಬಲ್ಲಿ...