DAKSHINA KANNADA2 months ago
ಚಾರ್ಮಾಡಿ ಘಾಟ್ ರಸ್ತೆಗೆ ಬಿದ್ದ ಬೃಹದಾಕಾರದ ಮರ..! ಮೂಡಿಗೆರೆ-ಮಂಗಳೂರು ರಸ್ತೆ ಬಂದ್..!
ಚಾರ್ಮಾಡಿ: ಮಲೆನಾಡು ಭಾಗಗಳಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಆತಂಕ ಹೆಚ್ಚಾಗಿದೆ. ಇದೀಗ ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬೃಹದಾಕಾರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಪರಿಣಾಮ ಮೂಡಿಗೆರೆ-ಮಂಗಳೂರು ರಸ್ತೆ ಸಂಪರ್ಕವನ್ನು...