FILM2 years ago
‘ಕೆಜಿಎಫ್ ಚಾಪ್ಟರ್ 2’ ನ ಮೊದಲ ಲಿರಿಕಲ್ ವಿಡಿಯೋ ಬಿಡುಗಡೆ: ನಿಮಿಷಗಳಲ್ಲಿ ಲಕ್ಷಾಂತರ ವೀವ್ಸ್
ಬೆಂಗಳೂರು: ಬಹುನಿರೀಕ್ಷಿತ ‘ಕೆಜಿಎಫ್ ಚಾಪ್ಟರ್ 2’ ನ ಮೊದಲ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದ್ದು, ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಕನ್ನಡ ವರ್ಷನ್ ಹಾಡು ಲಕ್ಷಾಂತರ ವೀವ್ಸ್ ಪಡೆದುಕೊಂಡಿದೆ. ‘ಕೆಜಿಎಫ್ 2’ ಚಿತ್ರದಿಂದ ‘ತೂಫಾನ್..’ ಹಾಡು ಮೂಡಿಬಂದಿದೆ....