LATEST NEWS1 week ago
ಶಿಕ್ಷಕಿ, ನಿಟ್ಟೂರು ನಿವಾಸಿ ರೋಸಿ ಫಿಲೋಮಿನಾ ಪಿಂಟೋ ವಿಧಿವಶ
ಉಡುಪಿ: ನಿಟ್ಟೂರು ಪ್ರೌಢಶಾಲಾ ಶಿಕ್ಷಕಿ ನಿಟ್ಟೂರು ನಿವಾಸಿ ರೋಸಿ ಫಿಲೋಮಿನಾ ಪಿಂಟೋ(72 ವ) ಸೆ. 12ರಂದು ಮೃತಪಟ್ಟಿದ್ದಾರೆ. ಅವರು 33 ವರ್ಷಗಳಿಂದ ನಿಟ್ಟೂರು ಫ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೆವೆ ಸಲ್ಲಿಸಿದ್ದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ ಮತ್ತು...