BELTHANGADY2 years ago
ಬೆಳ್ತಂಗಡಿ: ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಅಪರಿಚಿತ ವ್ಯಕ್ತಿ ನಿಧನ
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೋರ್ವರು ಮೇ3 ರಂದು ಉಜಿರೆಯ ರೋಟರಿ ಬಸ್ ನಿಲ್ದಾಣದ ಬಳಿ ಬಿದ್ದಿದ್ದು ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಉಜಿರೆ ಗ್ರಾಮ ಪಂಚಾಯತ್ ಕಚೇರಿಗೆ ಸಾರ್ವಜನಿಕರೊಬ್ಬರು ದೂರವಾಣಿ...