LATEST NEWS2 months ago
WATCH VIDEO : ರಾಮನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸ; ಲಾಂಗ್ ಹಿಡಿದು ಯುವಕನನ್ನು ಅಟ್ಟಾಡಿಸಿದ ದುಷ್ಕರ್ಮಿಗಳು
ರಾಮನಗರ : ನಗರದಲ್ಲಿ ಪುಡಿ ರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. ಲಾಂಗ್ ಹಿಡಿದು ಯುವಕನನ್ನು ಅಟ್ಟಾಡಿಸಿ ಕೊಲ್ಲಲು ಯತ್ನಿಸಿರುವ ಘಟನೆ ನಗರವನ್ನು ಬೆಚ್ಚಿ ಬೀಳಿಸಿದೆ. ಯುವಕನ ಮನೆಗೆ ನುಗ್ಗಿ ಹತ್ಯೆ ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಆದರೆ, ಅದೃಷ್ಟವಶಾತ್...