LATEST NEWS12 months ago
ಮಣಿಪಾಲದ ರಾಯಲ್ ಎಂಬೆಸಿ ಕಟ್ಟಡ ಹಿಂಭಾಗ ಆಕಸ್ಮಿಕ ಬೆಂಕಿ..!
ಉಡುಪಿ: ಉಡುಪಿ ಜಿಲ್ಲೆಯ ಮಣಿಪಾಲದ ಕಟ್ಟಡವೊಂದರ ಹಿಂಭಾಗದ ಖಾಲಿ ಜಾಗದಲ್ಲಿ ರವಿವಾರ ಆಕಸ್ಮಿಕ ಬೆಂಕಿ ದುರಂತ ಸಂಭವಿಸಿದ್ದು, ಅಗ್ನಿ ಶಾಮಕ ದಳದವರು ಕೂಡಲೇ ಆಗಮಿಸಿ ಬೆಂಕಿ ನಂದಿಸಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಸ್ಥಳದಲ್ಲಿದ್ದ...