ನವದೆಹಲಿ: ರಷ್ಯಾ ಆಕ್ರಮಣದ ಬಳಿಕ ಉಕ್ರೇನ್ಗೆ ಪ್ರಧಾನಿ ನರೇಂದ್ರ ಮೋದಿ ಈ ತಿಂಗಳ ಅಂತ್ಯಕ್ಕೆ ಭೇಟಿ ನೀಡಲಿದ್ದಾರೆ. ರಷ್ಯಾ ಜೊತೆಗಿನ ಯುದ್ಧದ ನಂತರ ಉಕ್ರೇನ್ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಆ.22 ಅಥವಾ ಆ.23 ರಂದು...
ಸೇಂಟ್ ಪೀಟರ್ಸ್ಬರ್ಗ್: ರಷ್ಯಾದ ಸೇಂಟ್ ಪೀಟರ್ಸ್ಬರ್ಗ್ ಪ್ರದೇಶದ ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸೇಂಟ್ ಪೀಟರ್ಸ್ಬರ್ಗ್ನಲ್ಲಿನ ಭಾರತೀಯ ದೂತಾವಾಸವು ಮೃತ ನಾಲ್ವರ ಶರೀರರವನ್ನು ಅವರ ಕುಟುಂಬಕ್ಕೆ ಹಿಂತಿರುಗಿಸಲು ಸ್ಥಳೀಯ ಅಧಿಕಾರಿಗಳ ಜೊತೆ ಮಾತುಕತೆ...
ಮಾಸ್ಕೋ: ಮುಂಬೈನಲ್ಲಿ ನಡೆದಿದ್ದ ಉಗ್ರ ದಾಳಿಯಂತಹುದೇ ದಾಳಿಯೊಂದು ರಷ್ಯಾದ ಮಾಸ್ಕೋದಲ್ಲಿ ನಡೆದಿದೆ. ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ಮಾಲ್ ಒಂದರಲ್ಲಿ ಈ ದಾಳಿ ನಡೆದಿದೆ. ಮಾಲ್ ಒಂದಕ್ಕೆ ನುಸುಳಿದ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಈ...
ಸಾವಿರಾರು ವರ್ಷಗಳಿಂದ ಹಿಮಾಚ್ಛಾದಿತ ಮಣ್ಣಿನ ತಳದಲ್ಲಿ ಹೂತುಹೋಗಿದ್ದ ಪುರಾತನ ಮಾದರಿಗಳನ್ನು ಯುರೋಪ್ನ ಸಂಶೋಧಕರು ತಪಾಸಣೆಗೆ ಒಳಪಡಿಸಿದ್ದಾರೆ. ಅವರು 13 ಹೊಸ ರೋಗಕಾರಕ ವೈರಸ್ಗಳನ್ನು ಪುನಶ್ಚೇತನ ಹಾಗೂ ವರ್ಗೀಕರಿಸಿದ್ದಾರೆ. ಅವುಗಳಿಗೆ ‘ಝೋಂಬಿ ವೈರಸ್’ ಎಂದು ಹೆಸರು ನೀಡಿದ್ದಾರೆ....
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಆರೋಗ್ಯ ಸಮಸ್ಯೆ ಕುರಿತು ಹಲವು ಮಾಹಿತಿಗಳು ಹೊರಬಂದಿದೆ. ಈ ಮಧ್ಯೆ ಪುಟಿನ್ ವಿದೇಶ ಪ್ರವಾಸದ ವೇಳೆ ಪುಟಿನ್ ಮಲ, ಮೂತ್ರವನ್ನು ಯಾರಿಗೂ ಸಿಗದಂತೆ ಸ್ವದೇಶಕ್ಕೆ ರವಾನಿಸಲಾಗುತ್ತಿದೆ ಎಂಬ ರಹಸ್ಯ...
ಮಂಗಳೂರು: ಯುದ್ಧಗ್ರಸ್ತ ಉಕ್ರೇನ್ನ ವಿನ್ನೆಸ್ಟಿಯಾ ನಗರದ ನ್ಯಾಶನಲ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದ, ಮಂಗಳೂರು ಮೂಲದ ಬಿಜೈ ನ್ಯೂರೋಡ್ ನಿವಾಸಿ ಅನುಷಾ ಭಟ್ ಇಂದು ಮಂಗಳೂರಿಗೆ ಆಗಮಿಸಿದ್ದು, ಆಕೆಯನ್ನು ನೋಡುತ್ತಲೇ ಅಪ್ಪಿಕೊಂಡು ಪೋಷಕರು ಆನಂದ ಭಾಷ್ಪ...
ನವದೆಹಲಿ: ನ್ಯಾಟೋ (NATO) ನಾರ್ಥ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ಪ್ರಸ್ತುತ ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧಕ್ಕೆ ಮೂಲ ಕಾರಣವೇ ಈ ನ್ಯಾಟೋ. 1991ರಲ್ಲಿ ಸೋವಿಯತ್ ಒಕ್ಕೂಟ ಪತನದ ಬಳಿಕ ಸೋವಿಯತ್ ಒಕ್ಕೂಟದಲ್ಲಿದ್ದ ಹಲವು ದೇಶಗಳು...
ಮಂಗಳೂರು : ಉಕ್ರೇನ್ ಮೇಲೆ ರಷ್ಯಾ ಸಮರ ಸಾರಿದ್ದು ಈಗಾಗಲೇ ಅಪಾರ ಸಾವು ನೋವುಗಳು ಸಂಭವಿಸಿವೆ. ಈ ಮಧ್ಯೆ ಉಕ್ರೇನ್ ನಲ್ಲಿ ಮಂಗಳೂರು ಮೂಲದ ಇಬ್ಬರು ವೈದ್ಯಾಕೀಯ ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಗರದ...
ಮಾಸ್ಕೋ: ನಿರೀಕ್ಷೆಯಂತೆಯೇ ಉಕ್ರೇನ್ ಮೇಲೆ ರಷ್ಯಾ ಅಧಿಕೃತವಾಗಿ ಯುದ್ಧ ಘೋಷಣೆ ಮಾಡಿದೆ. ಪಾಶ್ಚಿಮಾತ್ಯ ದೇಶಗಳ ಒತ್ತಡದ ನಡುವೆಯೂ ರಷ್ಯಾ ಅಧ್ಯಕ್ಷ ಪುಟೀನ್ ಅವರು ಉಕ್ರೇನ್ ಮೇಲೆ ಗುರುವಾರ ‘ಸೇನಾ ಕಾರ್ಯಾಚರಣೆ’ ಘೋಷಣೆ ಮಾಡಿದ್ದಾರೆ. ಉಕ್ರೇನ್ ಸೇನೆಗೆ...
ಮಾಸ್ಕೋ: ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಸ್ತಾನ್ ಎಂಬಲ್ಲಿ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡು ಸುಮಾರು 16 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 23 ಪ್ರಯಾಣಿಕರಿದ್ದ ಈ ವಿಮಾನ ಇಂದು ಮುಂಜಾನೆ 9.11 ಪತನಗೊಂಡಿದೆ. ವಿಮಾನದಲ್ಲಿದ್ದ 23 ಮಂದಿಯಲ್ಲಿ...