DAKSHINA KANNADA2 years ago
ಕಾಂಗ್ರೆಸ್ ಗೂಂಡಾಗಿರಿಯನ್ನೇ ಮಾಡಿಕೊಂಡು ಬಂದಿದೆ: ಸಚಿವ ಎಸ್.ಅಂಗಾರ
ಪುತ್ತೂರು: ಕಳೆದ 75 ವರ್ಷಗಳಿಂದ ಕಾಂಗ್ರೆಸ್ ಗೂಂಡಾಗಿರಿಯನ್ನೇ ಮಾಡಿಕೊಂಡು ಬಂದಿದೆ ಎಂದು ಬಂದರು, ಮೀನುಗಾರಿಕಾ ಮತ್ತು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ರಾಮನಗರದಲ್ಲಿ ನಡೆದ ಘಟನೆಯ ಬಗ್ಗೆ ಪುತ್ತೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ,...