DAKSHINA KANNADA5 days ago
ಸಾವಿರ ಕಂಬದ ಬಸದಿಗೆ ಜಪಾನ್ನಿಂದ ಬಂದ ಅತಿಥಿಗಳು
ಜೈನಕಾಶಿ ಮೂಡುಬಿದಿರೆಯ ಇತಿಹಾಸ ಪ್ರಸಿದ್ದ ಸಾವಿರ ಕಂಬ ಬಸದಿಗೆ ಜಪಾನ್ ದೇಶದ ವಿದ್ವಾಂಸರ ಜೊತೆ ಪ್ರಮುಖರು ಭೇಟಿ ನೀಡಿದ್ದಾರೆ. ಡಿಸೆಂಬರ್ 17 ರಂದು ಬೆಳಗ್ಗೆ ಕ್ಷೇತ್ರಕ್ಕೆ ಭೇಟಿ ನೀಡಿದ ತಂಡ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ...