DAKSHINA KANNADA5 months ago
ಶಾಲೆಗಳಲ್ಲಿ ಹಿಜಾಬ್ ಬಂದರೆ ಕೇಸರಿಯೂ ಬರುತ್ತೆ-ಸಂಸದ ನಳಿನ್
ಮಂಗಳೂರು: ಹಿಜಾಬ್ ನಿಷೇಧ ಹಿಂಪಡೆಯುವ ಬಗ್ಗೆ ಸಿ.ಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ ಕರಾವಳಿಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಹಿಜಾಬ್ ವಿವಾದ ನ್ಯಾಯಾಲಯದಲ್ಲಿದೆ. ಹಿಂದೆ ನಮ್ಮ...