LATEST NEWS2 years ago
ಮುಸ್ಲಿಂ ವಿದ್ಯಾರ್ಥಿನಿಯರ ಸ್ಕಾರ್ಫ್ ವಿವಾದಕ್ಕೆ ಟಾಂಗ್ : ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ಹಿಂದೂ ವಿದ್ಯಾರ್ಥಿಗಳು..!
ಚಿಕ್ಕಮಗಳೂರು: ಉಡುಪಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ ಕಾರಣಕ್ಕೆ ಅವರನ್ನು ತರಗತಿಯಿಂದ ಹೊರ ಹಾಕಲಾಗಿದ್ದ ವಿಚಾರ ವ್ಯಾಪಕವಾಗಿ ಚರ್ಚೆಗೆ ಕಾರಣವಾಗಿತ್ತು. ಆದರೆ ಇದೀಗ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ಮುಸ್ಲಿಮ್ ವಿದ್ಯಾರ್ಥಿನಿಯರು...