DAKSHINA KANNADA2 months ago
Mangaluru: ಸಾಗರ್ ಕೊಂಚಾಡಿಯ ಛಾಯಾಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಛಾಯಾಗ್ರಾಹಕ ಕೊಂಚಾಡಿ ಸಾಗರ್ ದೇವಾಡಿಗ ಅವರ ಮತ್ತೊಂದು ಛಾಯಾಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಮಂಗಳೂರಿನಲ್ಲಿ ಛಾಯಾಗ್ರಾಹಕರಾಗಿ ಹೆಸರು ಮಾಡಿದ್ದ ಸಾಗರ್ ದೇವಾಡಿಗ ಅವರ ಛಾಯಚಿತ್ರಗಳಿಗೆ ಈ ಹಿಂದೆಯೂ ಹಲವು...