ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರಂದು ನಡೆದಿದೆ. ಸಾಗರ: ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರಂದು ನಡೆದಿದೆ. ಮೃತರನ್ನು ಶ್ರೀಧರ ನಗರದ ಉಮೇಶ್(24) ಎಂದು...
ಉಡುಪಿ: ತುಳುನಾಡಿನ ಬಹುತೇಕ ಜನ ನಂಬುವ ಕಾರ್ಣಿಕ ಶಕ್ತಿ ಕೊರಗಜ್ಜ ದೈವದ ಪವಾಡ ಮತ್ತೆ ಸಾಬೀತಾಗಿದೆ. ವೈದ್ಯರೇ ಮಗು ಬದುಕುವ ಭರವಸೆಯನ್ನು ನೀಡದ ಸಂದರ್ಭದಲ್ಲಿ ಮಗುವಿನ ಹೆತ್ತವರು ಕೊರಗಜ್ಜನಲ್ಲಿ ಪ್ರಾರ್ಥಿಸಿ ಮಗುವಿನ ಹಣೆಗೆ ಕರಿಗಂಧ ಹಚ್ಚಿದ...
ಶಿವಮೊಗ್ಗ : ಪರೀಕ್ಷೆಯಲ್ಲಿ ನಕಲು ಮಾಡಿದ ಎನ್ನುವ ಕಾರಣಕ್ಕೆ ವಿದ್ಯಾರ್ಥಿಯೊಬ್ಬನ ಕೈಯನ್ನು ಉಪನ್ಯಾಸಕನೊಬ್ಬರು ಕಚ್ಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಭವಿಸಿದೆ. ಅಂತಿಮ ಬಿಎ ಪದವಿ ಓದುತ್ತಿರುವ ಕೀರ್ತೇಶ್...
ಸಾಗರ: ಕ್ಷುಲಕ ಕಾರಣಕ್ಕೆ ರಾಮ್ ಸೇನಾ ಮುಖಂಡನ ಮೇಲೆ ಮರಣಾಂತಿಕ ಹಲ್ಲೆ ಮಾಡಿದ ಘಟನೆ ಸಿಗಂದೂರಿನ ತುಮರಿ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಸಾಗರ ತಾಲೂಕು ಮುಖಂಡ ಮಂಜುನಾಥ್ ಎಂದು ಗುರುತಿಸಲಾಗಿದೆ. ರಾಘವೇಂದ್ರ, ಹರೀಶ, ಸುಬ್ರಮಣ್ಯ, ನಿರಂಜನ್...
ಶಿವಮೊಗ್ಗ: ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ. ಈ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಶುಕ್ರವಾರ ಬೆಳಗ್ಗೆ ಸಾಗರ ತಾಲೂಕಿನ ಕಾಸ್ಪಾಡಿ ಎಂಬಲ್ಲಿ 27 ಜನರಿದ್ದ ಕೆಎಸ್ಆರ್ಟಿಸಿ...