LATEST NEWS3 years ago
ಮೀನುಗಾರರ ಶೂಟೌಟ್: ಪ್ರಕರಣ ಕೈಬಿಟ್ಟ ಸುಪ್ರೀಂ
ನವದೆಹಲಿ: 2002ರ ಫೆಬ್ರುವರಿ ಕೇರಳದ ಕರಾವಳಿಯಲ್ಲಿ ನಡೆದ ಇಬ್ಬರು ಮೀನುಗಾರರ ಹತ್ಯೆಗೆ ಸಂಬಂಧಿಸಿದಂತೆ ಇಟಲಿ ನೌಕಾಪಡೆಯ ಇಬ್ಬರು ನಾವಿಕರ ವಿರುದ್ಧ ಭಾರತದಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಪಡಿಸಿದೆ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ...