BANTWAL2 years ago
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನ ಬಂಧನ
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಯಾವುದೋ ಮಾದಕ ವಸ್ತುವನ್ನು ಸೇವಿಸಿ ನಶೆಯಲ್ಲಿದ್ದು ಅಸಭ್ಯವಾಗಿ ವರ್ತಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳದ ಸಜೀಪ ಜಂಕ್ಷನ್ ಬಳಿ ನಡೆದಿದೆ. ಸಜೀಪನಡು ನಿವಾಸಿ ಮೊಹಮ್ಮದ್ ಜಾಫರ್ (34) ಬಂಧಿತ...