ಮೈಸೂರು: ಟಿಪ್ಪುವಿನ 100 ಅಡಿ ಪ್ರತಿಮೆ ನಿರ್ಮಿಸುತ್ತೇನೆ ಎಂದು ಹೇಳಿಕೆ ನೀಡಿದ ಬಳಿಕ ಸದಾ ಸುದ್ದಿಯಲ್ಲಿರುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಇದೀಗ ತನಗೆ ಹಿಂದು ಕಾರ್ಯಕರ್ತರಿಂದ ಜೀವ ಬೆದರಿಕೆ ಇದೆ ಎಂದು ದೂರು ದಾಖಲಿಸಿದ್ದಾರೆ....
ಬಂಟ್ವಾಳ: ಶಾಲೆಗೆಂದು ಹೋಗಿದ್ದ ಬಾಲಕಿಯೋರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿಪುಟ್ಟರಾಜ್ ಅವರ ಮಗಳು ಪೃಥ್ವಿ (12) ಕಾಣೆಯಾದ ಬಾಲಕಿ....
ಉಪ್ಪಿನಂಗಡಿ: ಕಾರು ಮತ್ತು ಬಸ್ ಪರಸ್ಪರ ಢಿಕ್ಕಿಯಾಗಿ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲ್ಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಸಂಭವಿಸಿದೆ. ರಾಮಕುಂಜ ನಿವಾಸಿಗಳಾದ ಉಪನ್ಯಾಸಕ...
ಮಂಗಳೂರು: ಪ್ರವರ್ಗ 1ರಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರರು ನಕಲಿ ದಾಖಲೆ ಸೃಷ್ಟಿಸಿ ಪರಿಶಿಷ್ಠ ಜಾತಿ ಮೊಗೇರ ಜಾತಿ ಪ್ರಮಾಣ ಪತ್ರ ಪಡೆದು ಪರಿಶಿಷ್ಠರ ಸಂವಿಧಾನಿಕ ಮೀಸಲಾತಿಯನ್ನು ಕಸಿದುಕೊಳ್ಳುತ್ತಿರುವುದನ್ನು ವಿರೋಧಿಸಿ ಮತ್ತು ತಪ್ಪಿತಸ್ಥರ ವಿರುದ್ಧ...
ಸುರತ್ಕಲ್: ಎಂಆರ್ಪಿಎಲ್ನಲ್ಲಿ ಎಂಜಿನಿಯರ್ ಆಗಿದ್ದ ಸಕಲೇಶಪುರ ಮೂಲದ ಕಾಟಿಪಳ್ಳ ಶಾರದಾ ನಗರ ನಿವಾಸಿ ರಾಘವೇಂದ್ರ ಕೆ.ಆರ್ (52) ಎಂಬವರು ಮೇ 16ರಿಂದ ನಾಪತ್ತೆಯಾಗಿದ್ದಾರೆ. ‘ಫ್ಲೀಸ್ ತನ್ನನ್ನು ಹುಡುಕಬೇಡಿ’ ಎಂದು ಚೀಟಿ ಬರೆದಿಟ್ಟು ಹೋಗಿದ್ದಾರೆ. ಹೋಗುವಾಗ ಬಟ್ಟೆ,...
ಹಾಸನ: ಪ್ರೀತಿಸಿ ಮದುವೆಯಾಗಿದ್ದವಳ ಮೇಲೆ ಸೀಮೆ ಎಣ್ಣೆ ಸುರಿದು ಕೊಲೆ ಮಾಡಿದ ದುಷ್ಕೃತ್ಯ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮರಡಿಕೆರಿ ಗ್ರಾಮದಲ್ಲಿ ನಡೆದಿದೆ. ಭವ್ಯ ಸಾವನ್ನಪ್ಪಿದ ದುರ್ದೈವಿ. ಸತೀಶ್ ಎಂಬಾತ ಕಳೆದ ಐದು ವರ್ಷಗಳ ಹಿಂದೆ,...
ಹಾಸನ: ಸರ್ಕಾರಿ ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ....
ಸಕಲೇಶಪುರ: ಗೋಮಾಂಸ ಮಾಫಿಯಾದ ವಿಚಾರವಾಗಿ ನಡೆದ ಕ್ಷುಲ್ಲಕ ಮಾತಿನ ಕಾರಣದಿಂದ ಯುವಕನೊಬ್ಬನನ್ನು ಹತ್ಯೆ ಮಾಡಿದ ಘಟನೆ ಹಾಸನದ ಸಕಲೇಶಪುರದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಅಪ್ಸರ್ ಪಾಷಾ (32) ಮೃತಪಟ್ಟ ದುರ್ದೈವಿ. ಗೋಮಾಂಸದ ರಕ್ತವನ್ನು...
ನ್ಯಾಯಕ್ಕಾಗಿ ನಡು ರಸ್ತೆಯಲ್ಲೇ ಕೂತು ಪ್ರತಿಭಟನೆಗಿಳಿದ ಪೊಲೀಸಪ್ಪ..! ಹಾಸನ: ಪೊಲೀಸ್ ಪೇದೆಯೊಬ್ಬರು ತಮಗೆ ನ್ಯಾಯ ಬೇಕೆಂದು ನಡುರಸ್ತೆಯಲ್ಲಿ ಪ್ರತಿಭಟನೆ ಮಾಡಿರುವ ಘಟನೆ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಯಾನಂದ್...